ಯೋಬ 32:14 - ಕನ್ನಡ ಸಮಕಾಲಿಕ ಅನುವಾದ14 ಯೋಬನು ನನಗೆ ವಿರೋಧವಾಗಿ ನುಡಿಗಳನ್ನು ಪ್ರಯೋಗ ಮಾಡಲಿಲ್ಲ; ನಿಮ್ಮ ವಾದಗಳಿಂದ ನಾನು ಅವನಿಗೆ ಉತ್ತರ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅವನು ನನಗೆ ಪ್ರತಿಕೂಲವಾಗಿ ಇನ್ನೂ ವಾದವನ್ನು ಹೂಡಲಿಲ್ಲ; ನಾನೂ ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತನಾಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೋಬನು ನನ್ನೊಡನೆ ವಾದಮಾಡಲಿಲ್ಲ ನಿಮ್ಮ ಹಾಗೆ ಅವನಿಗೆ ನಾನು ಉತ್ತರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವನು ನನಗೆ ಪ್ರತಿಕೂಲವಾಗಿ [ಇನ್ನೂ] ವಾದವನ್ನು ಹೂಡಲಿಲ್ಲ; ನಾನು ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತಾಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೋಬನು ನನ್ನ ವಿರುದ್ಧವಾಗಿ ಹೇಳಿಕೆಗಳನ್ನು ಹೊರಡಿಸಲಿಲ್ಲ. ಆದರೆ ನಾನು ಅವನಿಗೆ ನಿಮ್ಮ ವಾದಗಳಿಂದ ಉತ್ತರ ನೀಡುವುದಿಲ್ಲ. ಅಧ್ಯಾಯವನ್ನು ನೋಡಿ |