Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:17 - ಕನ್ನಡ ಸಮಕಾಲಿಕ ಅನುವಾದ

17 ನಾನು ನನ್ನ ಪಾಲಿನ ಉತ್ತರವನ್ನು ಹೇಳುವೆನು, ನಾನೇ ನನ್ನ ಅಭಿಪ್ರಾಯವನ್ನು ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನೂ ನನ್ನ ಪಾಲಿನ ಉತ್ತರವನ್ನು ಹೇಳುವೆನು, ನಾನೂ ನನ್ನ ಅಭಿಪ್ರಾಯವನ್ನು ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ನನ್ನ ಪಾಲಿನ ಉತ್ತರವನು ಹೇಳುವೆನು ನಿನಗೆ ನನ್ನ ಅಭಿಪ್ರಾಯವನು ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನೂ ನನ್ನ ಪಾಲಿನ ಉತ್ತರವನ್ನು ಹೇಳುವೆನು, ನಾನೂ ನನ್ನ ಅಭಿಪ್ರಾಯವನ್ನು ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಲ್ಲ! ನಾನು ಸಹ ನನ್ನ ಉತ್ತರವನ್ನು ಕೊಡುವೆನು. ನಾನು ಸಹ ನನ್ನ ಅಭಿಪ್ರಾಯವನ್ನು ನಿನಗೆ ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:17
5 ತಿಳಿವುಗಳ ಹೋಲಿಕೆ  

“ಹೀಗೆಲ್ಲಾ ನೀನು ಮಾತಾಡಿದ್ದು ಸರಿಯಲ್ಲವೆಂದು ನಾನು ನಿನಗೆ ಹೇಳುತ್ತೇನೆ. ಏಕೆಂದರೆ ದೇವರು ಮನುಷ್ಯರಿಗಿಂತ ಬಹಳ ದೊಡ್ಡವರು.


“ಆದಕಾರಣ, ನಾನು ಹೇಳುತ್ತಿದ್ದೇನೆ: ನನ್ನ ಮಾತನ್ನು ಕೇಳಿಸಿಕೊಳ್ಳಿರಿ, ನನಗೆ ಗೊತ್ತಿದ್ದನ್ನು ನಾನು ತಿಳಿಸುತ್ತೇನೆ.


ಇವರು ಇನ್ನು ಉತ್ತರ ಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ?


ಏಕೆಂದರೆ ಅನೇಕ ವಿಷಯಗಳಿಂದ ನಾನು ತುಂಬಿದ್ದೇನೆ; ನನ್ನೊಳಗಿನ ಆತ್ಮವು ನನ್ನನ್ನು ಒತ್ತಾಯಪಡಿಸುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು