ಯೋಬ 32:5 - ಕನ್ನಡ ಸಮಕಾಲಿಕ ಅನುವಾದ5 ಆ ಮೂವರ ಮಾತಿನಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ, ಅವನ ಕೋಪ ಮತ್ತಷ್ಟು ಉರಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಎಲೀಹು ಈ ಮೂವರ ಬಾಯಲ್ಲಿ ತಕ್ಕ ಉತ್ತರವಿಲ್ಲದ್ದನ್ನು ಕಂಡು ರೋಷಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ಮೂವರ ಬಾಯಿಯಲ್ಲಿ ಉತ್ತರವೇ ಇಲ್ಲದುದನ್ನು ಕಂಡು ಕಿಡಿಕಿಡಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈ ಮೂವರ ಬಾಯಲ್ಲಿ ತಕ್ಕ ಉತ್ತರವಿಲ್ಲದ್ದನ್ನು ಕಂಡು ರೋಷಗೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೋಬನ ಮೂವರು ಸ್ನೇಹಿತರ ಬಾಯಲ್ಲಿ ಉತ್ತರವಿಲ್ಲದಿರುವುದನ್ನು ಕಂಡು ಎಲೀಹು ಕೋಪಗೊಂಡನು. ಅಧ್ಯಾಯವನ್ನು ನೋಡಿ |