ಯೋಬ 32:7 - ಕನ್ನಡ ಸಮಕಾಲಿಕ ಅನುವಾದ7 ‘ದಿನ ಗತಿಸಿದವರು ಮಾತನಾಡಲಿ, ಬಹಳ ವರ್ಷದವರು ಜ್ಞಾನವನ್ನು ಬೋಧಿಸಲಿ,’ ಎಂದುಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದಕ್ಕೆ ಅವನು, “ಹೆಚ್ಚು ದಿನಗಳವರು ಮಾತನಾಡಲಿ, ಬಹಳ ವರ್ಷದವರು ಜ್ಞಾನೋಪದೇಶಮಾಡಲಿ” ಎಂದುಕೊಂಡಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೊಡ್ಡವರು ಮಾತಾಡಲಿ ಎಂದುಕೊಂಡೆನು ವಯೋವೃದ್ಧರು ಸುಜ್ಞಾನವನು ಬೋಧಿಸಲಿ ಎಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೆಚ್ಚು ದಿನಗಳವರು ಮಾತಾಡಲಿ, ಬಹಳ ವರುಷದವರು ಜ್ಞಾನೋಪದೇಶ ಮಾಡಲಿ ಅಂದುಕೊಂಡಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ‘ವೃದ್ಧರು ಮೊದಲು ಮಾತಾಡಬೇಕು. ಅನೇಕ ವರ್ಷಗಳ ಕಾಲ ಬದುಕಿದ ಜನರು ತಮ್ಮ ಜ್ಞಾನವನ್ನು ಹಂಚಿಕೊಳ್ಳಬೇಕು’ ಎಂದು ನಾನು ನನ್ನೊಳಗೆ ಆಲೋಚಿಸಿಕೊಂಡೆನು. ಅಧ್ಯಾಯವನ್ನು ನೋಡಿ |