Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:1 - ಕನ್ನಡ ಸಮಕಾಲಿಕ ಅನುವಾದ

1 “ಆದ್ದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು. ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅದಿರಲಿ, ಯೋಬನೇ, ನನ್ನ ಮಾತನ್ನು ಕೇಳು, ನನ್ನ ಮಾತುಗಳಿಗೆಲ್ಲಾ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಇಂತಿರಲು, ಯೋಬನೇ, ನನ್ನ ಮಾತುಗಳಿಗೆ ಕಿವಿಗೊಡು: ನಾನು ಹೇಳುವುದನ್ನೆಲ್ಲಾ ಗಮನವಿಟ್ಟು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದಿರಲಿ; ಯೋಬನೇ, ನನ್ನ ನುಡಿಯನ್ನು ಕೇಳು, ನನ್ನ ಮಾತುಗಳಿಗೆಲ್ಲಾ ಕಿವಿಗೊಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಈಗಲಾದರೋ ಯೋಬನೇ, ನನ್ನ ಸಂದೇಶಕ್ಕೆ ಕಿವಿಗೊಡು. ನನ್ನ ಮಾತುಗಳಿಗೆ ಗಮನ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:1
7 ತಿಳಿವುಗಳ ಹೋಲಿಕೆ  

ಈಗ ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.


ಅನಂತರ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ,” ಎಂದು ಹೇಳಿದರು.


ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ಪಂಡಿತರೇ, ನನಗೆ ಕಿವಿಗೊಡಿರಿ.


ಹೊಗಳುವುದರಲ್ಲಿ ನಾನು ಪ್ರವೀಣನಾಗಿದ್ದರೆ, ನನ್ನ ಸೃಷ್ಟಿಕರ್ತ ಆಗಿರುವವರು ನನ್ನನ್ನು ಬೇಗ ತೆಗೆದುಕೊಂಡು ಹೋಗಲಿ.


ಈಗ ನಾನು ಮಾತಾಡಲು ಪ್ರಾರಂಭಿಸಿದ್ದೇನೆ; ನನ್ನ ಮಾತುಗಳು ನನ್ನ ನಾಲಿಗೆಯ ತುದಿಯಲ್ಲಿವೆ.


ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ ಮತ್ತು ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು