Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:10 - ಕನ್ನಡ ಸಮಕಾಲಿಕ ಅನುವಾದ

10 ಆದರೂ ದೇವರು ನನ್ನಲ್ಲಿ ತಪ್ಪು ಕಂಡುಹಿಡಿಯುತ್ತಿದ್ದಾರೆ; ದೇವರು ನನ್ನನ್ನು ಶತ್ರುವೆಂದು ಎಣಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು, ನನ್ನನ್ನು ಶತ್ರುವೆಂದು ಎಣಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ಆದರೂ ನನ್ನಲ್ಲಿ ದೇವರು ತಪ್ಪುಕಂಡುಹಿಡಿಯಬೇಕೆಂದಿದ್ದಾನೆ ನನ್ನನ್ನು ತನ್ನ ಶತ್ರುವೆಂದೇ ಭಾವಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು ಕಂಡುಹಿಡಿಯುತ್ತಾ ನನ್ನನ್ನು ಶತ್ರುವೆಂದೆಣಿಸಿಕೊಂಡಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ತಪ್ಪು ಮಾಡಿಲ್ಲದಿದ್ದರೂ ದೇವರು ನನಗೆ ವಿರೋಧವಾಗಿದ್ದಾನೆ. ದೇವರು ನನ್ನನ್ನು ತನ್ನ ವೈರಿಯೆಂದು ಪರಿಗಣಿಸಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:10
12 ತಿಳಿವುಗಳ ಹೋಲಿಕೆ  

ದೇವರ ಶಿಕ್ಷೆಯು ನನ್ನ ಮೇಲೆ ಉರಿಯುತ್ತಿದೆ; ನಾನು ದೇವರಿಗೆ ವೈರಿಯಂತೆ ಪರಿಗಣಿಸಲಾಗಿದ್ದೇನೆ.


“ಏಕೆಂದರೆ ಯೋಬನು, ‘ನಾನು ನಿರ್ದೋಷಿಯಾಗಿದ್ದೇನೆ. ಆದರೆ ದೇವರು ನನಗೆ ನ್ಯಾಯವನ್ನು ನಿರಾಕರಿಸಿದ್ದಾರೆ.


“ನನ್ನ ಕರೆಗೆ ಕಿವಿಗೊಡತಕ್ಕವರು ಒಬ್ಬರು ಈಗ ಇದ್ದರೆ ಎಷ್ಟೋ ಲೇಸು! ಸರ್ವಶಕ್ತರು ನನಗೆ ಉತ್ತರಕೊಡಲಿ; ನನ್ನ ವಿರೋಧಿಯು ನನ್ನ ಆಪಾದನಾ ಪತ್ರವನ್ನು ಬರೆದು ಕೊಡಲಿ.


ನೀವು ನನಗೆ ಕ್ರೂರರಾಗಿದ್ದೀರಿ, ನಿಮ್ಮ ಹಸ್ತ ಶಕ್ತಿಯಿಂದ ನನಗೆ ಹಿಂಸೆಕೊಡುತ್ತೀರಿ.


ದೇವರು ತಮ್ಮ ಬೇಸರದಲ್ಲಿ ನನ್ನನ್ನು ದಂಡಿಸಿದ್ದಾರೆ; ನನ್ನ ದೇವರು ನನ್ನ ಮೇಲೆ ಅತೃಪ್ತರಾಗಿದ್ದಾರೆ; ನನ್ನ ವೈರಿಯು ನನ್ನನ್ನು ದ್ವೇಷದಿಂದ ನೋಡುತ್ತಿದ್ದಾನೆ.


ಆಗ ನೀವು ನನ್ನ ಹೆಜ್ಜೆಗಳನ್ನು ಲೆಕ್ಕಿಸುವಿರಿ; ಆದರೆ ನೀವು ನನ್ನ ಪಾಪದ ಬಗ್ಗೆ ದಾಖಲೆ ಇಡುವುದಿಲ್ಲ.


ಏಕೆಂದರೆ ದೇವರು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾರೆ; ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸುತ್ತಾರೆ.


ನನಗಾದ ವ್ಯಥೆಗಳಿಗೆಲ್ಲಾ ನಾನು ಇನ್ನೂ ಹೆದರುತ್ತಿದ್ದೇನೆ; ದೇವರು ನನ್ನನ್ನು ನಿರಪರಾಧಿ ಎಂದು ಎಣಿಸುವುದಿಲ್ಲವೆಂದು ಸಹ ನನಗೆ ಗೊತ್ತಿದೆ.


ನಾನು ಈಗಾಗಲೇ ಅಪರಾಧಿ ಎಂದು ನಿರ್ಣಯವಾಗಿರುವಾಗ, ನಾನು ಏಕೆ ವ್ಯರ್ಥವಾಗಿ ಹೋರಾಡಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು