ಯೋಬ 33:17 - ಕನ್ನಡ ಸಮಕಾಲಿಕ ಅನುವಾದ17 ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವದಕ್ಕೂ, ಅವನ ಗರ್ವವನ್ನು ಅಡಗಿಸುವುದಕ್ಕೂ ದೇವರು ಹಾಗೆ ಮಾಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, ಮಾನವನಿಗೆ ಗರ್ವವನ್ನು ಮರೆಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೀಗೆ ದುಷ್ಕಾರ್ಯದಿಂದ ಮನುಷ್ಯನನ್ನು ತಪ್ಪಿಸುತ್ತಾನೆ ಅವನ ಅಹಂಕಾರ ಗರ್ವವನು ಅಡಗಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, ಮಾನವನಿಗೆ ಗರ್ವವನ್ನು ಮರೆಮಾಡುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಜನರು ತಪ್ಪು ಮಾಡಬಾರದೆಂದೂ ಅಹಂಕಾರಿಗಳಾಗಿರಬಾರದೆಂದೂ ದೇವರು ಅವರಿಗೆ ಎಚ್ಚರಿಕೆ ಕೊಡುತ್ತಾನೆ. ಅಧ್ಯಾಯವನ್ನು ನೋಡಿ |