ಯೋಬ 33:2 - ಕನ್ನಡ ಸಮಕಾಲಿಕ ಅನುವಾದ2 ಈಗ ನಾನು ಮಾತಾಡಲು ಪ್ರಾರಂಭಿಸಿದ್ದೇನೆ; ನನ್ನ ಮಾತುಗಳು ನನ್ನ ನಾಲಿಗೆಯ ತುದಿಯಲ್ಲಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಗೋ, ನನ್ನ ಬಾಯನ್ನು ತೆರೆದಿದ್ದೇನೆ, ನನ್ನ ನಾಲಿಗೆಯು ಬಾಯಿಯೊಳಗಿಂದ ಮಾತನಾಡುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಗೋ, ಮಾತಾಡಲು ತೊಡಗಿದ್ದೇನೆ ನನ್ನ ನಾಲಿಗೆ ಬಾಯಲ್ಲಿ ತುಡುಕುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಗೋ, ನನ್ನ ಬಾಯನ್ನು ತೆರೆದಿದ್ದೇನೆ, ನನ್ನ ನಾಲಿಗೆಯು ಅಂಗುಳದೊಳಗಿಂದ ಮಾತಾಡುತ್ತಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈಗ ನಾನು ನನ್ನ ಬಾಯಿ ತೆರೆಯುವೆನು; ನಾನು ಮಾತಾಡಲು ಸಿದ್ಧನಾಗಿದ್ದೇನೆ. ಅಧ್ಯಾಯವನ್ನು ನೋಡಿ |