ಯೋಬ 33:20 - ಕನ್ನಡ ಸಮಕಾಲಿಕ ಅನುವಾದ20 ಆಗ ಮನುಷ್ಯನು ತನ್ನ ಹಸಿವನ್ನು ಕಳೆದುಕೊಳ್ಳುತ್ತಾನೆ, ಅವನ ಜೀವಕ್ಕೆ ಸವಿ ಊಟವೂ ಅಸಹ್ಯವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವುದು, ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವನಿಗೆ ಆಹಾರವೂ ಬೇಸರವಾಗುವುದು ಮೃಷ್ಟಾನ್ನವೂ ಅಸಹ್ಯವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವದು, ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅವನಿಗೆ ಊಟಮಾಡಲೂ ಸಾಧ್ಯವಿಲ್ಲ. ಅವನು ಅತ್ಯಧಿಕವಾದ ನೋವಿನಿಂದ ಬಳಲುತ್ತಿರುವುದರಿಂದ ಮೃಷ್ಠಾನ್ನಕ್ಕೂ ಅಸಹ್ಯಪಡುವನು. ಅಧ್ಯಾಯವನ್ನು ನೋಡಿ |