ಯೋಬ 33:25 - ಕನ್ನಡ ಸಮಕಾಲಿಕ ಅನುವಾದ25 ಅವನ ದೇಹವು ಮಗುವಿನ ದೇಹಕ್ಕಿಂತ ಮೃದುವಾಗಿರಲಿ; ಅವನು ಪುನಃ ತನ್ನ ಯೌವನದ ದಿನಗಳಿಗೆ ಹಿಂದಿರುಗಲಿ,’ ಎಂದು ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವನ ದೇಹವು ಬಾಲ್ಯಕ್ಕಿಂತಲೂ ಕೋಮಲವಾಗುವುದು. ಅವನು ಪುನಃ ಎಳೆತನದ ಚೈತನ್ಯವನ್ನು ಅನುಭವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವನ ದೇಹ ಬಾಲ್ಯಕ್ಕಿಂತಲೂ ಕೋಮಲವಾಗುವುದು ಎಳೆತನದ ಚೈತನ್ಯವನ್ನು ಮತ್ತೆ ಅನುಭವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನ ದೇಹವು ಬಾಲ್ಯಕ್ಕಿಂತಲೂ ಕೋಮಲವಾಗುವದು, ಅವನು ಪುನಃ ಎಳೆಯತನದ ದಿನಗಳನ್ನು ಅನುಭವಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅವನ ದೇಹವು ಬಾಲ್ಯದಂತೆ ಕೋಮಲವಾಗುವುದು; ಯೌವನಪ್ರಾಯದಂತೆ ದೃಢಕಾಯವಾಗುವುದು. ಅಧ್ಯಾಯವನ್ನು ನೋಡಿ |