ಯೋಬ 33:31 - ಕನ್ನಡ ಸಮಕಾಲಿಕ ಅನುವಾದ31 “ಯೋಬನೇ, ನನ್ನ ಮಾತನ್ನು ಗಮನಕೊಟ್ಟು ಕೇಳು. ಮೌನವಾಗಿದ್ದು ಕೇಳು, ಈಗ ನಾನು ಮಾತನಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, ನಾನೇ ಮಾತನಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಯೋಬನೇ, ನನ್ನ ಮಾತಿಗೆ ಕಿವಿಗೊಡು, ಮೌನದಿಂದ ಕೇಳು, ನಾನೇ ಮಾತಾಡಲಿರುವೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, ನಾನೇ ಮಾತಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಯೋಬನೇ, ನನ್ನ ಮಾತುಗಳಿಗೆ ಗಮನಕೊಟ್ಟು ಕೇಳು, ಮೌನವಾಗಿರು. ನಾನು ಮಾತಾಡುವೆನು. ಅಧ್ಯಾಯವನ್ನು ನೋಡಿ |