ಯೋಬ 33:7 - ಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ನನ್ನ ಭೀತಿ ನಿನ್ನನ್ನು ಎಚ್ಚರಿಸದಿರಲಿ; ನನ್ನ ಒತ್ತಾಯ ನಿನ್ನ ಮೇಲೆ ಭಾರವಾಗಿರಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು, ನನ್ನ ಒತ್ತಾಯವು ನಿನಗೆ ಹೊರೆಯಾಗಿರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದ್ದರಿಂದ ನೀನು ನನಗೆ ಅಂಜಬೇಕಾಗಿಲ್ಲ ನನ್ನ ಕೈ ಬಲ ನಿನಗೆ ಹೊರೆಯಾಗಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಗೋ, ನನ್ನ ದಿಗಿಲು ನಿನ್ನನ್ನು ಹೆದರಿಸಲಾರದು, ನನ್ನ ಒತ್ತಾಯವು ನಿನಗೆ ಹೊರೆಯಾಗಿರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೋಬನೇ, ನನಗೆ ಭಯಪಡಬೇಡ. ನಾನು ನಿನ್ನನ್ನು ಸೋಲಿಸುವುದಿಲ್ಲ. ಅಧ್ಯಾಯವನ್ನು ನೋಡಿ |