Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:12 - ಕನ್ನಡ ಸಮಕಾಲಿಕ ಅನುವಾದ

12 ನಿಶ್ಚಯವಾಗಿ ದೇವರು ಕೆಟ್ಟದ್ದನ್ನು ಮಾಡುವುದಿಲ್ಲ, ಸರ್ವಶಕ್ತರು ನ್ಯಾಯವನ್ನು ಡೊಂಕು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೌದು, ದೇವರು ಕೆಟ್ಟದ್ದನ್ನು ನಡೆಸುವುದೇ ಇಲ್ಲ, ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೌದು, ದೇವರು ಎಂದಿಗೂ ಕೆಡುಕನು ಮಾಡನು ಸರ್ವಶಕ್ತನು ಎಂದಿಗೂ ನೇರವಾದುದನು ಡೊಂಕುಮಾಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೌದು, ದೇವರು ಕೆಟ್ಟದ್ದನ್ನು ನಡಿಸುವದೇ ಇಲ್ಲ, ಸರ್ವಶಕ್ತನು ನೀತಿಯನ್ನು ಡೊಂಕು ಮಾಡುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹೌದು, ನಿಜ, ದೇವರು ಕೆಟ್ಟದ್ದನ್ನು ಮಾಡುವುದಿಲ್ಲ; ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:12
7 ತಿಳಿವುಗಳ ಹೋಲಿಕೆ  

ದೇವರು ತೀರ್ಪಿಗೆ ವಿರುದ್ಧವಾದದ್ದನ್ನು ಮಾಡುತ್ತಾರೋ? ಸರ್ವಶಕ್ತರು ನೀತಿಗೆ ವಿರುದ್ಧವಾದದ್ದನ್ನು ಮಾಡುವರೋ?


ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ.


ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು. ಅವರು ನ್ಯಾಯವನ್ನು ಪ್ರೀತಿಸುತ್ತಾರೆ; ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು.


“ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾರೆಂಬ ಯೋಚನೆ ದೂರವಿರಲಿ. ಸರ್ವಶಕ್ತರು ಅನ್ಯಾಯವನ್ನು ಎಸಗುತ್ತಾರೆಂಬ ಭಾವನೆ ದೂರವಾಗಿರಲಿ.


ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.


ದೇವರ ಮಾರ್ಗವನ್ನು ದೇವರಿಗೆ ನೇಮಿಸಿದವರ‍್ಯಾರು? ‘ನೀವು ಮಾಡಿರುವುದು ಅನ್ಯಾಯ,’ ಎಂದು ದೇವರಿಗೆ ಹೇಳುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು