ಯೋಬ 34:17 - ಕನ್ನಡ ಸಮಕಾಲಿಕ ಅನುವಾದ17 ನ್ಯಾಯವನ್ನು ದ್ವೇಷಿಸುವ ದೇವರು, ಆಳ್ವಿಕೆಮಾಡಲು ಸಾಧ್ಯವೇ? ನೀತಿವಂತರೂ, ಸರ್ವಶಕ್ತರೂ ಆಗಿರುವ ದೇವರ ಮೇಲೆ ನೀನು ತಪ್ಪುಹೊರಿಸುವಿಯೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನ್ಯಾಯವನ್ನು ದ್ವೇಷಿಸುವವನು ಆಳ್ವಿಕೆ ಮಾಡಾನೇ? ಧರ್ಮಸ್ವರೂಪನೂ, ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನ್ಯಾಯವನ್ನು ದ್ವೇಷಿಸುವವನು, ಶಿಸ್ತನು ಪಾಲಿಸುವನೋ? ಸತ್ಯಸ್ವರೂಪಿ, ಸರ್ವಶಕ್ತ ಆದ ದೇವರನು ಕೆಟ್ಟವನೆನ್ನುವಿಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನ್ಯಾಯವನ್ನು ದ್ವೇಷಿಸುವವನು ಕಟ್ಟುಪಾಡು ಮಾಡಾನೇ? ಧರ್ಮಸ್ವರೂಪನೂ ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನ್ಯಾಯವನ್ನು ದ್ವೇಷಿಸುವವನು ಅಧಿಪತಿಯಾಗುವನೇ? ಯೋಬನೇ, ಬಲಿಷ್ಠನೂ ಒಳ್ಳೆಯವನೂ ಆಗಿರುವ ದೇವರನ್ನು ದೋಷಿಯೆಂಬುದಾಗಿ ತೀರ್ಪುನೀಡಲು ನಿನಗೆ ಸಾಧ್ಯವೇ? ಅಧ್ಯಾಯವನ್ನು ನೋಡಿ |