ಯೋಬ 34:28 - ಕನ್ನಡ ಸಮಕಾಲಿಕ ಅನುವಾದ28 ಹೀಗೆ ದುಷ್ಟರು ಬಡವರ ಕೂಗನ್ನು ದೇವರ ಬಳಿಗೆ ಬರುವಂತೆ ಮಾಡಿದ್ದರು ದೇವರು ದಿಕ್ಕಿಲ್ಲದವರ ಕೂಗನ್ನು ಆಲೈಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಬಡವರ ಗೋಳಾಟ ದೇವರಿಗೆ ಮುಟ್ಟುವಂತೆ ಮಾಡಿದ್ದರು ದಿಕ್ಕಿಲ್ಲದವರ ಗೋಗರೆತ ಆತನ ಕಿವಿಗೆ ಬೀಳುವಂತೆ ಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲೈಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ದುಷ್ಟರು ಮಾಡಿದರು. ಆತನು ದಿಕ್ಕಿಲ್ಲದವರ ಕೂಗನ್ನು ಕೇಳಿದನು. ಅಧ್ಯಾಯವನ್ನು ನೋಡಿ |