ಯೋಬ 35:2 - ಕನ್ನಡ ಸಮಕಾಲಿಕ ಅನುವಾದ2 “ಯೋಬನೇ, ‘ನನ್ನ ನೀತಿಯು ದೇವರ ನೀತಿಗಿಂತ ದೊಡ್ಡದು,’ ಎಂದು ನೀನು ಹೇಳಿದ್ದು ಸರಿಯೆಂದು ನೆನಸುತ್ತೀಯೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀತಿಯಿಂದ ನನಗೇನು ಪ್ರಯೋಜನವಾಯಿತು? ಪಾಪಮಾಡದೆ ಇದ್ದುದರಿಂದ ನನಗಾದ ಹೆಚ್ಚು ಲಾಭವೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “’ಸಜ್ಜನನಾಗಿ ಬಾಳಿ ನನಗಾದ ಪ್ರಯೋಜನವೇನು? ಪಾಪರಹಿತನಾಗಿ ಜೀವಿಸಿ ನನಗೆ ಬಂದ ಲಾಭವೇನು’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 [ನೀತಿಯಿಂದ] ನನಗೇನು ಪ್ರಯೋಜನವಾಯಿತು. ಪಾಪಮಾಡದೆ ಇದ್ದದರಿಂದ ನನಗಾದ ಹೆಚ್ಚು ಲಾಭವೇನು ಅಂದುಕೊಳ್ಳುವದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಯೋಬನೇ, ‘ನಾನು ದೇವರಿಗಿಂತ ನೀತಿವಂತನೆಂದು’ ನೀನು ಹೇಳುವುದು ನ್ಯಾಯವಲ್ಲ. ಅಧ್ಯಾಯವನ್ನು ನೋಡಿ |