ಯೋಬ 36:28 - ಕನ್ನಡ ಸಮಕಾಲಿಕ ಅನುವಾದ28 ಮೋಡಗಳು ಮಳೆಗರೆಯುತ್ತವೆ. ಮನುಷ್ಯರ ಮೇಲೆ ಸಮೃದ್ಧಿಯಾಗಿ ಚಿಮುಕಿಸುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮೋಡಗಳು ಅದನ್ನು ಸುರಿಸಿ ಸಮೃದ್ಧಿಯಾಗಿ ಜನರ ಮೇಲೆ ಚಿಮುಕಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮೋಡಗಳು ಮಳೆಗರೆಯುತ್ತವೆ, ಹಲವಾರು ಜನರ ಮೇಲೆ ಅದನ್ನು ಚಿಮುಕಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಮೋಡಗಳು ಅದನ್ನು ಸುರಿಸಿ ಬಹುಜನರ ಮೇಲೆ ಚಿಮಕಿಸುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದ್ದರಿಂದ ಮೋಡಗಳು ನೀರನ್ನು ಸುರಿಯಮಾಡುತ್ತವೆ; ಅನೇಕರ ಮೇಲೆ ಮಳೆಯು ಸುರಿಯುತ್ತದೆ. ಅಧ್ಯಾಯವನ್ನು ನೋಡಿ |