Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:30 - ಕನ್ನಡ ಸಮಕಾಲಿಕ ಅನುವಾದ

30 ಇಗೋ, ದೇವರು ಮಿಂಚನ್ನು ತಮ್ಮ ಸುತ್ತಲು ಚದರಿಸುತ್ತಾರೆ. ಸಮುದ್ರದ ಆಳವನ್ನು ಸಹ ಆವರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇಗೋ, ತನ್ನ ಪ್ರಕಾಶವನ್ನು ಸುತ್ತಲು ಹರಡಿಕೊಂಡು, ಅದನ್ನು ಜಲಸಮೂಹಗಳಿಂದ ಮುಚ್ಚಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇಗೋ, ಪಸರಿಸುತ್ತಾನೆ ಸುತ್ತಲು ತನ್ನ ಬೆಳಕನ್ನು ಮುಚ್ಚಿಡುತ್ತಾನೆ ಕಡಲಿನ ಅಡಿಭಾಗವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇಗೋ, ತನ್ನ ಪ್ರಕಾಶವನ್ನು ಸುತ್ತಲು ಹರಡಿಕೊಂಡು ಅದನ್ನು ಜಲಸಮೂಹಗಳಿಂದ ಕವಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇಗೋ, ದೇವರು ತನ್ನ ಪ್ರಕಾಶವನ್ನು ಆಕಾಶದಲ್ಲೆಲ್ಲಾ ಹರಡಿ ಸಮುದ್ರದ ಆಳವಾದ ಭಾಗಗಳನ್ನು ಬೆಳಕಿನಿಂದ ತುಂಬಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:30
13 ತಿಳಿವುಗಳ ಹೋಲಿಕೆ  

ಮಳೆಯ ಪ್ರವಾಹಕ್ಕೆ ಕಾಲುವೆಗಳನ್ನು ಕಡಿದವರು ಯಾರು? ಸಿಡಿಲಿಗೆ ಮಾರ್ಗವನ್ನು ನೇಮಿಸಿದವರು ಯಾರು?


ನೀರು ತಿರುಗಿಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಹೀಗೆ ಒಬ್ಬರೂ ಉಳಿಯದಂತೆ ಮುಳುಗಿಸಿತು.


ಹೀಗೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಾಗಿ ನಿಂತಿತ್ತು.


ಆಗ ದೇವರು, “ಆಕಾಶದ ಕೆಳಗಿರುವ ನೀರು ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ, ಒಣ ನೆಲವು ಕಾಣಿಸಲಿ,” ಎಂದರು. ಅದು ಹಾಗೆಯೇ ಆಯಿತು.


ಏಕೆಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಪುತ್ರನಾದ ನಾನು ಬರುವ ದಿನದಲ್ಲಿ ಕಾಣಿಸಿಕೊಳ್ಳುವೆನು.


ಮೋಡಗಳ ವಿಸ್ತೀರ್ಣತೆಯನ್ನೂ, ದೇವರ ಗುಡಾರದಿಂದ ಗುಡುಗುವುದನ್ನೂ ಗ್ರಹಿಸಿಕೊಳ್ಳುವವರು ಯಾರು?


ಈ ರೀತಿಯಾಗಿ ದೇವರು ದೇಶಗಳನ್ನು ಆಳುತ್ತಾರೆ ಸಮೃದ್ಧಿಯಾಗಿ ದೇವರು ಆಹಾರ ಕೊಡುತ್ತಾರೆ.


ದೇವರು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುತ್ತಾರೆ, ಆಕಾಶವನ್ನು ಗುಡಾರದ ಹಾಗೆ ಹರಡಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು