ಯೋಬ 36:6 - ಕನ್ನಡ ಸಮಕಾಲಿಕ ಅನುವಾದ6 ದುಷ್ಟರು ಬಹುಕಾಲ ಬಾಳಲು ದೇವರು ಅನುಮತಿಸುವುದಿಲ್ಲ; ಆದರೆ ದೇವರು ಬಾಧೆಪಡುವವರಿಗೆ ಅವರ ಹಕ್ಕುಗಳನ್ನು ಕೊಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನು ದುಷ್ಟರ ಪ್ರಾಣವನ್ನು ಉಳಿಸುವುದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದುರುಳರ ಪ್ರಾಣವನ್ನು ಆತ ಉಳಿಸನು ನಿರ್ಗತಿಕರ ನ್ಯಾಯವನು ಸ್ಥಾಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆತನು ದುಷ್ಟರ ಪ್ರಾಣವನ್ನು ಉಳಿಸುವದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರು ದುಷ್ಟರನ್ನು ಜೀವಿಸಲು ಅವಕಾಶ ಕೊಡುವುದಿಲ್ಲ. ಆತನು ಬಡಜನರಿಗೆ ಯಾವಾಗಲೂ ನ್ಯಾಯದೊರಕಿಸುವನು. ಅಧ್ಯಾಯವನ್ನು ನೋಡಿ |