Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:21 - ಕನ್ನಡ ಸಮಕಾಲಿಕ ಅನುವಾದ

21 ಗಾಳಿ ಬೀಸಿ ಆಕಾಶ ಶುಭ್ರವಾದಾಗ, ಪ್ರಜ್ವಲಿಸುವ ಸೂರ್ಯನನ್ನು ದೃಷ್ಟಿಸಲಾಗದು ಹೌದು, ಯಾರೂ ದಿಟ್ಟಿಸಿ ನೋಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಗೋ, ಗಾಳಿಯು ಬೀಸಿ ಗಗನವನ್ನು ಶುಭ್ರಪಡಿಸಲು, ಅಲ್ಲಿ ಪ್ರಜ್ವಲಿಸುವ ಪ್ರಕಾಶವನ್ನು ಯಾರೂ ದಿಟ್ಟಿಸಿ ನೋಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಗಾಳಿಬೀಸಿ ಗಗನವನು ಶುಭ್ರಗೊಳಿಸಲು ಅಲ್ಲಿ ಪ್ರಜ್ವಲಿಸುವ ಬೆಳಕನು ದೃಷ್ಟಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಗೋ, ಗಾಳಿಯು ಬೀಸಿ ಗಗನವನ್ನು ಶುಭ್ರಪಡಿಸಲು ಅಲ್ಲಿ ಪ್ರಜ್ವಲಿಸುವ ಪ್ರಕಾಶವನ್ನು ಯಾರೂ ದಿಟ್ಟಿಸಿ ನೋಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾವನೂ ಪ್ರಕಾಶಮಾನವಾದ ಸೂರ್ಯನನ್ನು ನೋಡಲಾರನು. ಗಾಳಿಯು ಮೋಡಗಳನ್ನು ಬಡಿದುಕೊಂಡು ಹೋದಮೇಲೆ ಆಕಾಶದಲ್ಲಿ ಸೂರ್ಯನು ಬಹು ಪ್ರಕಾಶಮಾನವಾಗಿ ಹೊಳೆಯುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:21
5 ತಿಳಿವುಗಳ ಹೋಲಿಕೆ  

ಮಳೆಯ ಪ್ರವಾಹಕ್ಕೆ ಕಾಲುವೆಗಳನ್ನು ಕಡಿದವರು ಯಾರು? ಸಿಡಿಲಿಗೆ ಮಾರ್ಗವನ್ನು ನೇಮಿಸಿದವರು ಯಾರು?


ದೇವರು ತಮ್ಮ ಕೈಯಲ್ಲಿ ಮಿಂಚನ್ನು ಹಿಡಿದುಕೊಂಡು, ಅದನ್ನು ಗುರಿಮುಟ್ಟುವಂತೆ ಆಜ್ಞಾಪಿಸುತ್ತಾರೆ.


ದೇವರು ತಮ್ಮ ಪೂರ್ಣಚಂದ್ರ ಸಿಂಹಾಸನವನ್ನು ಮರೆಮಾಡುತ್ತಾರೆ. ಅದರ ಮುಂದೆ ಮೋಡವನ್ನು ಕವಿಸುತ್ತಾರೆ.


ನಾನು ಮಾತನಾಡಬೇಕೆಂದು ದೇವರಿಗೆ ಹೇಳಿಕಳುಹಿಸಬೇಕೆ? ಹಾಗೆ ಮನುಷ್ಯನು ಮಾತನಾಡಿದರೆ, ನಿಜವಾಗಿಯೂ ಬದುಕಿರಲು ಸಾಧ್ಯವೇ?


ಉತ್ತರದಿಂದ ಹೊನ್ನಿನ ಹೊಳಪು ಬರುತ್ತದೆ; ಅದರಂತೆಯೇ ದೇವರ ವಿಸ್ಮಯ ತೇಜಸ್ಸಿನಿಂದ ಬರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು