ಯೋಬ 38:20 - ಕನ್ನಡ ಸಮಕಾಲಿಕ ಅನುವಾದ20 ನೀನು ಬೆಳಕನ್ನೂ ಕತ್ತಲನ್ನೂ ಅವುಗಳ ಸ್ಥಳಕ್ಕೆ ತೆಗೆದುಕೊಂಡು ಹೋಗಬಲ್ಲೆಯಾ? ಅವು ತಮ್ಮ ಮನೆಗಳಿಗೆ ಹೋಗುವ ಹಾದಿಗಳನ್ನು ನೀನು ಬಲ್ಲೆಯಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರೆದುಕೊಂಡು ಹೋಗಿ, ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೀನು ಅವುಗಳನು ಅವುಗಳ ಪ್ರಾಂತ್ಯಕ್ಕೆ ಕರೆದೊಯ್ಯಬಲ್ಲೆಯಾ? ಅವುಗಳ ನಿವಾಸಕೆ ಹಾದಿಯನು ಕಂಡುಹಿಡಿಯಬಲ್ಲೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರಕೊಂಡು ಹೋಗಿ ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೋಬನೇ, ಬೆಳಕನ್ನೂ ಕತ್ತಲೆಯನ್ನೂ ಅವುಗಳ ಉಗಮಸ್ಥಳಕ್ಕೆ ತೆಗೆದುಕೊಂಡು ಹೋಗಬಲ್ಲೆಯಾ? ಅಲ್ಲಿಗೆ ಹೋಗುವ ಮಾರ್ಗ ನಿನಗೆ ಗೊತ್ತಿದೆಯೋ? ಅಧ್ಯಾಯವನ್ನು ನೋಡಿ |