ಯೋಬ 38:21 - ಕನ್ನಡ ಸಮಕಾಲಿಕ ಅನುವಾದ21 ನಿಜವಾಗಿಯೂ ನೀನು ಆಗ ಹುಟ್ಟಿದ್ದರೆ, ಇವೆಲ್ಲಾ ನಿನಗೆ ಗೊತ್ತಾಗುತಿತ್ತು. ಮತ್ತು ಈಗ ನೀನು ಬಹಳ ವರ್ಷಗಳ ವೃದ್ಧನಾಗಿರುತ್ತಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನಗೆ ತಿಳಿದಿರಬೇಕು; ಆಗಲೂ ಹುಟ್ಟಿದ್ದಿಯಲ್ಲವೆ; ನಿನ್ನ ದಿನಗಳ ಸಂಖ್ಯೆ ಬಹಳ ದೊಡ್ಡದು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇದನ್ನು ಬಲ್ಲೆಯಾದರೆ ನೀನು ಆಗಲೇ ಹುಟ್ಟಿದ್ದಿರಬೇಕು ಮತ್ತು ಈಗ ಬಹಳ ವೃದ್ಧನಾಗಿರಬೇಕು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿನಗೆ ತಿಳಿದಿರಬೇಕು; ಆಗಲೂ ಹುಟ್ಟಿದ್ದೆಯಲ್ಲವೆ; ನಿನ್ನ ದಿನಗಳ ಸಂಖ್ಯೆ ಬಹಳ ದೊಡ್ಡದು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೋಬನೇ, ಇವು ನಿನಗೆ ತಿಳಿದಿವೆ, ಯಾಕೆಂದರೆ ನೀನು ಬಹು ವೃದ್ಧನೂ ಜ್ಞಾನಿಯೂ ಆಗಿರುವೆ. ನಾನು ಅವುಗಳನ್ನು ನಿರ್ಮಿಸಿದಾಗ ನೀನು ಅಲ್ಲಿ ವಾಸವಾಗಿರಲಿಲ್ಲವೇ? ಅಧ್ಯಾಯವನ್ನು ನೋಡಿ |