Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:25 - ಕನ್ನಡ ಸಮಕಾಲಿಕ ಅನುವಾದ

25 ಮಳೆಯ ಪ್ರವಾಹಕ್ಕೆ ಕಾಲುವೆಗಳನ್ನು ಕಡಿದವರು ಯಾರು? ಸಿಡಿಲಿಗೆ ಮಾರ್ಗವನ್ನು ನೇಮಿಸಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಿರ್ಜನ ಪ್ರದೇಶದಲ್ಲಿಯೂ, ಮನುಷ್ಯರೇ ಇಲ್ಲದ ಕಾಡಿನಲ್ಲಿಯೂ ಮಳೆಯನ್ನು ಸುರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮನುಜರಿಲ್ಲದ ಕಾಡಿನಲ್ಲೂ ನಿರ್ಜನಪ್ರದೇಶದಲ್ಲೂ ಮಳೆಯನು ಹೊಯ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಿರ್ಜನಪ್ರದೇಶದಲ್ಲಿಯೂ ಮನುಷ್ಯರೇ ಇಲ್ಲದ ಕಾಡಿನಲ್ಲಿಯೂ ಮಳೆಯನ್ನು ಸುರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೋಬನೇ, ದೊಡ್ಡ ಮಳೆಗಾಗಿ ಆಕಾಶದಲ್ಲಿ ಅಗೆದು ಸುರಂಗಮಾಡಿದವರು ಯಾರು? ಗುಡುಗು ಮಿಂಚಿನ ಮಳೆಗೆ ಹಾದಿಯನ್ನು ಮಾಡಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:25
7 ತಿಳಿವುಗಳ ಹೋಲಿಕೆ  

ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ


ಬೆಳಕಿನ ಮೂಲ ಮಾರ್ಗ ಎಲ್ಲಿದೆ? ಪೂರ್ವ ಗಾಳಿಯ ಮಾರ್ಗವು ಯಾವುದು?


ಮಳೆ ಮನುಷ್ಯರಿಲ್ಲದ ಕಾಡಿನಲ್ಲಿಯೂ ನಿರ್ಜನ ಪ್ರದೇಶದಲ್ಲಿಯೂ, ಸುರಿಯುವುದು.


ಭೂಮಿಯ ಎಲ್ಲಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಯನ್ನೂ ಮಿಂಚನ್ನೂ ಕಳುಹಿಸುತ್ತಾರೆ. ಗಾಳಿಯನ್ನು ತಮ್ಮ ಉಗ್ರಾಣಗಳಿಂದ ಬೀಸುವಂತೆ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು