ಯೋಬ 38:29 - ಕನ್ನಡ ಸಮಕಾಲಿಕ ಅನುವಾದ29 ಯಾರ ಗರ್ಭದಿಂದ ಹಿಮಗಡ್ಡೆ ಹೊರಡುತ್ತದೆ? ಆಕಾಶದ ಇಬ್ಬನಿಯನ್ನು ಹೆತ್ತವರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಹಿಮದ ಗಡ್ಡೆಯು ಯಾರ ಗರ್ಭದಿಂದ ಹೊರಟಿತು? ಆಕಾಶದ ಇಬ್ಬನಿಯನ್ನು ಯಾರು ಹೆತ್ತರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಹಿಮಗಡ್ಡೆ ಹೊರಡುವುದು ಯಾರ ಗರ್ಭದಿಂದ? ಆಕಾಶದ ಇಬ್ಬನಿ ಜನಿಸುವುದು ಯಾವ ತಾಯಿಂದ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಹಿಮದ ಗಡ್ಡೆಯು ಯಾರ ಗರ್ಭದಿಂದ ಹೊರಟಿತು? ಆಕಾಶದ ಇಬ್ಬನಿಯನ್ನು ಯಾರು ಹೆತ್ತರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೋಬನೇ, ಮಂಜಿಗೆ ತಾಯಿ ಇರುವಳೇ? ಆಕಾಶದ ಇಬ್ಬನಿಯನ್ನು ಹೆತ್ತವರು ಯಾರು? ಅಧ್ಯಾಯವನ್ನು ನೋಡಿ |