ಯೋಬ 38:41 - ಕನ್ನಡ ಸಮಕಾಲಿಕ ಅನುವಾದ41 ಹಸಿದ ಕಾಗೆ ಮರಿಗಳು ಆಹಾರ ಇಲ್ಲದೆ ಅಲೆದು, ದೇವರಿಗೆ ಮೊರೆ ಇಡುವಾಗ, ತಾಯಿ ಕಾಗೆಗೆ ಆಹಾರವನ್ನು ಒದಗಿಸುವವರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ತಮ್ಮ ಮರಿಗಳು, ಗುಟುಕಿಲ್ಲದೆ ಅಲೆಯುತ್ತಾ ದೇವರಿಗೆ ಮೊರೆಯಿಡುವಾಗ, ಕಾಗೆಗಳಿಗೆ ಆಹಾರವನ್ನು ಯಾರು ಒದಗಿಸುವರು?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಆಹಾರವನು ಒದಗಿಸುವವರಾರು ತಾಯಿ ಕಾಗೆಗೆ ಅದರ ಹಸಿದ ಮರಿಗಳು ಕೊಕ್ಕೆತ್ತಿ ದೇವರಿಗೆ ಮೊರೆಯಿಡುವಾಗ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ತಮ್ಮ ಮರಿಗಳು ಗುಟುಕಿಲ್ಲದೆ ಅಲೆಯುತ್ತಾ ದೇವರಿಗೆ ಮೊರೆಯಿಡುವಾಗ ಕಾಗೆಗಳಿಗೆ ಆಹಾರವನ್ನು ಯಾರು ಒದಗಿಸುವರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಕಾಗೆಗಳು ಆಹಾರವಿಲ್ಲದೆ ಅಲೆದಾಡುತ್ತಿರುವ ಅವುಗಳ ಮರಿಗಳು ದೇವರಿಗೆ ಮೊರೆಯಿಡುವಾಗ ಅವುಗಳಿಗೆ ಆಹಾರವನ್ನು ಒದಗಿಸುವವರು ಯಾರು? ಅಧ್ಯಾಯವನ್ನು ನೋಡಿ |