ಯೋಬ 39:1 - ಕನ್ನಡ ಸಮಕಾಲಿಕ ಅನುವಾದ1 “ಕಾಡುಮೇಕೆಗಳು ಈಯುವ ಕಾಲವನ್ನು ನೀನು ತಿಳಿದಿರುವೆಯಾ? ಜಿಂಕೆಗಳ ಹೆರಿಗೆಯನ್ನು ನೋಡಿರುವೆಯಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? ಹರಿಣಗಳ ಹೆರಿಗೆಯನ್ನು ನೋಡಿಕೊಳ್ಳುವೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಕಾಡುಮೇಕೆ ಈಯುವ ವೇಳೆಯನು ತಿಳಿದಿರುವೆಯಾ? ಹುಲ್ಲೆಗಳ ಹೆರಿಗೆಯನು ಗ್ರಹಿಸಿರುವೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? ಹುಲ್ಲೆಗಳ ಹೆರಿಗೆಯನ್ನು ನೋಡಿಕೊಳ್ಳುವಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಯೋಬನೇ, ಬೆಟ್ಟದ ಮೇಕೆಗಳು ಯಾವಾಗ ಹುಟ್ಟುತ್ತವೆ ಎಂಬುದು ನಿನಗೆ ಗೊತ್ತಿದೆಯೋ? ತಾಯಿ ಜಿಂಕೆಯು ಮರಿ ಈಯುವಾಗ ನೀನು ಸಹಾಯ ಮಾಡಬಲ್ಲೆಯಾ? ಅಧ್ಯಾಯವನ್ನು ನೋಡಿ |