ಯೋಬ 39:10 - ಕನ್ನಡ ಸಮಕಾಲಿಕ ಅನುವಾದ10 ಕಾಡುಕೋಣವನ್ನು ಹಗ್ಗದಿಂದ ನೇಗಿಲ ಸಾಲಿಗೆ ಕಟ್ಟಿರುವೆಯಾ? ಅದು ಕಣಿವೆಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೇಗಿಲ ಸಾಲಿಗೆ ಕಾಡುಕೋಣವನ್ನು ಹಗ್ಗದಿಂದ ಕಟ್ಟುವೆಯಾ? ಅದು ತಗ್ಗಿನ ಭೂಮಿಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಕಟ್ಟಬಲ್ಲೆಯಾ ಅದನು ಹಗ್ಗದಿಂದ ನೇಗಿಲ ಸಾಲಿಗೆ ಕುಂಟೆ ಎಳೆಯಲು ಅದು ನಿನ್ನ ಹಿಂದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೇಗಿಲಸಾಲಿಗೆ ತಪ್ಪದಂತೆ ಅದನ್ನು ಹಗ್ಗದಿಂದ ಕಟ್ಟುವಿಯಾ? ಅದು ತಗ್ಗಿನ ಭೂವಿುಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವದೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಕಾಡುಕೋಣವನ್ನು ಹಗ್ಗದಿಂದ ಕಟ್ಟಿ ಭೂಮಿಯನ್ನು ಉಳುಮೆ ಮಾಡಬಲ್ಲೆಯಾ? ಅದು ತಗ್ಗುಗಳಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ? ಅಧ್ಯಾಯವನ್ನು ನೋಡಿ |