ಯೋಬ 39:14 - ಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ ಉಷ್ಟ್ರಪಕ್ಷಿಯು ತನ್ನ ಮೊಟ್ಟೆಗಳನ್ನು ನೆಲದಲ್ಲಿ ಬಿಟ್ಟು, ಕೇವಲ ಮರಳಿನಿಂದ ಅವುಗಳಿಗೆ ಕಾವು ಕೊಡುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದು ತನ್ನ ಮೊಟ್ಟೆಗಳನ್ನು ಭೂಮಿಯಲ್ಲಿಟ್ಟು, ಧೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವುದಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮೊಟ್ಟೆಗಳನು ಭೂಮಿಯ ಮೇಲೆ ಬಿಟ್ಟುಬಿಡುವಾ ಪಕ್ಷಿ, ಕೇವಲ ಧೂಳಿನಿಂದ ಅವಕ್ಕೆ ಕಾವು ಕೊಡುತ್ತದೆ, ಅಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದು ತನ್ನ ಮೊಟ್ಟೆಗಳನ್ನು ಭೂವಿುಯಲ್ಲಿಟ್ಟುಬಿಟ್ಟು ದೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವದಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಉಷ್ಟ್ರಪಕ್ಷಿಯು ನೆಲದ ಮೇಲೆ ಮೊಟ್ಟೆಗಳನ್ನು ಇಡುತ್ತದೆ; ಮೊಟ್ಟೆಗಳು ಮರಳಿನಲ್ಲಿ ಕಾವು ಪಡೆಯುತ್ತವೆ. ಅಧ್ಯಾಯವನ್ನು ನೋಡಿ |