Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:18 - ಕನ್ನಡ ಸಮಕಾಲಿಕ ಅನುವಾದ

18 ಆದರೂ ಆ ಪಕ್ಷಿ ತನ್ನ ರೆಕ್ಕೆಗಳನ್ನು ಹರಡಿ ಓಡಿದಾಗ, ಅದು ಕುದುರೆ ಸವಾರನನ್ನು ಸಹ ನೋಡಿ ಅಣಕಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ, ಕುದುರೆಯನ್ನೂ, ಸವಾರನನ್ನೂ ಹೀಯಾಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೂ ಅದು ರೆಕ್ಕೆ ಬಡಿದು ದೌಡಾಯಿಸುವಾಗಲಂತು ಕುದುರೆ ರಾಹುತರನೂ ಅಣಕಿಸಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ ಕುದುರೆಯನ್ನೂ ಸವಾರನನ್ನೂ ಹೀಯಾಳಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಉಷ್ಟ್ರಪಕ್ಷಿಯು ಓಡಲು ಎದ್ದೇಳುವಾಗ, ಕುದುರೆಯನ್ನೂ ಅದರ ಸವಾರನನ್ನೂ ಕಂಡು ನಗುತ್ತದೆ. ಅದು ಕುದುರೆಗಿಂತಲೂ ವೇಗವಾಗಿ ಓಡಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:18
7 ತಿಳಿವುಗಳ ಹೋಲಿಕೆ  

ದೊಣ್ಣೆಗಳು ಅದಕ್ಕೆ ಒಣಹುಲ್ಲಿನ ಹಾಗೆ ಇರುವುದು; ಭರ್ಜಿ ಅದಕ್ಕೆ ತಾಕಿದರೆ, ಅದು ನಗುವುದು.


ಭಯವನ್ನು ಕಂಡು ನಗುತ್ತದೆ; ಯಾವುದಕ್ಕೂ ಹೆದರುವುದಿಲ್ಲ; ಖಡ್ಗಕ್ಕೆ ಸಹ ಹಿಂದೆಗೆಯುವುದಿಲ್ಲ.


ಪಟ್ಟಣದ ಗದ್ದಲವನ್ನು ಕಾಡುಕತ್ತೆಯು ಧಿಕ್ಕರಿಸುತ್ತದೆ; ಅದು ಓಡಿಸುವವನ ಕೂಗನ್ನು ಲಕ್ಷಿಸುವುದಿಲ್ಲ.


ನೀನು ನಾಶಕ್ಕೂ, ಕ್ಷಾಮಕ್ಕೂ ನಗುವೆ; ಕಾಡುಮೃಗಗಳಿಗೂ ನೀನು ಭಯಪಡುವುದಿಲ್ಲ.


ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “ ‘ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.


ಏಕೆಂದರೆ ದೇವರು ಉಷ್ಟ್ರಪಕ್ಷಿಗೆ ಜ್ಞಾನವನ್ನು ಮರೆಮಾಡಿ, ತಿಳುವಳಿಕೆಯನ್ನು ಅದಕ್ಕೆ ಕೊಡಲಿಲ್ಲವಷ್ಟೆ.


“ಯೋಬನೇ, ಕುದುರೆಗೆ ಶಕ್ತಿ ಕೊಟ್ಟವನು ನೀನೋ? ಅದರ ಕೊರಳಿಗೆ ಜುಟ್ಟುಗುಡುಗನ್ನು ಹೊದಿಸಿದವನು ನೀನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು