Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:22 - ಕನ್ನಡ ಸಮಕಾಲಿಕ ಅನುವಾದ

22 ಭಯವನ್ನು ಕಂಡು ನಗುತ್ತದೆ; ಯಾವುದಕ್ಕೂ ಹೆದರುವುದಿಲ್ಲ; ಖಡ್ಗಕ್ಕೆ ಸಹ ಹಿಂದೆಗೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ ಭಯವನ್ನು ತಾತ್ಸಾರ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಖಡ್ಗಕ್ಕೆ ಹಿಂದೆಗೆಯದೆ, ಕಳವಳಗೊಳ್ಳದೆ ಭಯಭೀತಿಗೆ ಹೆದರದೆ ನಗುತ್ತದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ ಭಯವನ್ನು ತಾತ್ಸಾರಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕುದುರೆಯು ಭಯವನ್ನು ಕಂಡು ನಗುವುದು; ಅದಕ್ಕೆ ಭಯವಿಲ್ಲ! ಅದು ಯುದ್ಧದಿಂದ ಓಡಿಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:22
6 ತಿಳಿವುಗಳ ಹೋಲಿಕೆ  

ಭೂಮಿಯ ಮೇಲೆ ಇದಕ್ಕೆ ಸಮಾನವಾದದ್ದು ಇಲ್ಲ; ಇದು ಭಯಭೀತಿಯಿಲ್ಲದ ಸೃಷ್ಟಿ.


ಆದರೂ ಆ ಪಕ್ಷಿ ತನ್ನ ರೆಕ್ಕೆಗಳನ್ನು ಹರಡಿ ಓಡಿದಾಗ, ಅದು ಕುದುರೆ ಸವಾರನನ್ನು ಸಹ ನೋಡಿ ಅಣಕಿಸುತ್ತದೆ.


ತನ್ನ ಮರಿಗಳನ್ನು ತನ್ನವುಗಳಲ್ಲ ಎಂಬಂತೆ ಕ್ರೂರವಾಗಿ ನಡೆಸುತ್ತದೆ; ಉಷ್ಟ್ರಪಕ್ಷಿಯು ತನ್ನ ಹೆರಿಗೆ ವ್ಯರ್ಥವಾದರೂ ಅದಕ್ಕೆ ಚಿಂತೆ ಇಲ್ಲ.


ಕುದುರೆಯು ನೆಲವನ್ನು ಕೆರೆಯುತ್ತಾ ತನ್ನ ಶಕ್ತಿಯಲ್ಲಿ ಹಿಗ್ಗುತ್ತದೆ; ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೊರಡುತ್ತದೆ.


ಅದರ ಮೇಲೆ ಬತ್ತಳಿಕೆಯೂ, ಪ್ರಜ್ವಲಿಸುವ ಭಲ್ಲೆಯೂ, ಭರ್ಜಿಯೂ ಥಳಥಳಿಸುತ್ತವೆ.


ಚಾವಟಿಗೆ, ಚಬುಕಿನ ಶಬ್ದವೂ, ಚಕ್ರಗಳ ಧಡಧಡನೆಯ ಶಬ್ದವೂ, ಕುದುರೆಗಳ ಕುಣಿದಾಟವೂ, ರಥಗಳ ಹಾರಾಟವೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು