ಯೋಬ 39:28 - ಕನ್ನಡ ಸಮಕಾಲಿಕ ಅನುವಾದ28 ಅದು ಬಂಡೆಯ ಸಂದುಗಳಲ್ಲಿ ರಾತ್ರಿಯನ್ನು ಕಳೆಯುತ್ತದೆ; ಶಿಲಾಶಿಖರದ ದುರ್ಗಗಳಲ್ಲಿಯೂ ಅದು ತಂಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅದಕ್ಕೆ ಬಂಡೆಯೇ ನಿವಾಸವು; ಅದು ಶಿಲಾಶಿಖರದಲ್ಲಿಯೂ, ದುರ್ಗದಲ್ಲಿಯೂ ತಂಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅದು ವಾಸಮಾಡುತ್ತದೆ ಕಲ್ಲು ಬಂಡೆ ಮೇಲೆ ಅದು ತಂಗುತ್ತದೆ ಶಿಲಾಶಿಖರದ ದುರ್ಗದೊಳಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅದಕ್ಕೆ ಬಂಡೆಯೇ ನಿವಾಸವು; ಅದು ಶಿಲಾಶಿಖರದಲ್ಲಿಯೂ ದುರ್ಗದಲ್ಲಿಯೂ ತಂಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಹದ್ದು ಕಡಿದಾದ ಬಂಡೆಯ ಮೇಲೆ ವಾಸಿಸುವುದು. ಕಡಿದಾದ ಬಂಡೆಯು ಹದ್ದಿನ ದುರ್ಗವಾಗಿದೆ. ಅಧ್ಯಾಯವನ್ನು ನೋಡಿ |