ಯೋಬ 4:12 - ಕನ್ನಡ ಸಮಕಾಲಿಕ ಅನುವಾದ12 “ಒಂದು ಮಾತು ನನಗೆ ಗುಟ್ಟಾಗಿ ತಿಳಿದುಬಂತು, ಅದರ ಪಿಸುಮಾತು ನನ್ನ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಒಂದು ಸಂಗತಿಯು ನನಗೆ ರಹಸ್ಯವಾಗಿ ತಿಳಿದುಬಂತು. ಅದು ಪಿಸುಮಾತಿನ ಸದ್ದಾಗಿ ನನ್ನ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನನಗೆ ವಿಷಯವೊಂದು ಗುಟ್ಟಾಗಿ ತಿಳಿದುಬಂತು ಪಿಸುಪಿಸುಮಾತಾಗಿ ಅದು ನನ್ನ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಒಂದು ಸಂಗತಿಯು ನನಗೆ ರಹಸ್ಯವಾಗಿ ತಿಳಿಯ ಬಂತು. ಅದು ಗುಸುಗುಸಿನ ಸದ್ದಾಗಿ ನನ್ನ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಒಂದು ಸಂದೇಶವು ನನಗೆ ರಹಸ್ಯವಾಗಿ ತಿಳಿಸಲ್ಪಟ್ಟಿತು; ನನ್ನ ಕಿವಿಗಳಿಗೆ ಅದು ಗುಸುಗುಸು ಸದ್ದಾಗಿ ಕೇಳಿಬಂತು. ಅಧ್ಯಾಯವನ್ನು ನೋಡಿ |