ಯೋಬ 4:20 - ಕನ್ನಡ ಸಮಕಾಲಿಕ ಅನುವಾದ20 ಬೆಳಿಗ್ಗೆಯಿಂದ ಸಂಜೆಯವರೆಗೆ ಜೀವಿಸಿದ ಅವರು ನಾಶವಾಗುತ್ತಾರೆ; ಯಾರ ಗಮನಕ್ಕೂ ಬಾರದೇ ನಿತ್ಯ ನಾಶವಾಗುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಉದಯಾಸ್ತಮಾನಗಳ ಮಧ್ಯದಲ್ಲಿ (ಜೀವಿಸಿ) ಜಜ್ಜಲ್ಪಡುತ್ತಾರೆ. ಹೀಗೆ ನಿತ್ಯನಾಶ ಹೊಂದುವುದನ್ನು ಯಾರೂ ಲಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವರು ಉದಯಾಸ್ತಮಾನಗಳ ನಡುವೆ ಜಜ್ಜಿಹೋಗುವರು ಯಾರ ಲಕ್ಷ್ಯವೂ ಇಲ್ಲದೆ ನಿತ್ಯವಿನಾಶ ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಉದಯಾಸ್ತಮಾನಗಳ ಮಧ್ಯದಲ್ಲಿ [ಜೀವಿಸಿ] ಜಜ್ಜಲ್ಪಡುತ್ತಾರೆ, ಹೀಗೆ ನಿತ್ಯನಾಶನಹೊಂದುವದನ್ನು ಯಾರೂ ಲಕ್ಷಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಸೂರ್ಯೋದಯ ಮತ್ತು ಸೂರ್ಯಾಸ್ತಮಾನಗಳ ನಡುವೆ ಅವರು ನಜ್ಜುಗುಜ್ಜಾಗುವರು. ಅವರು ಸತ್ತು ನಿತ್ಯ ನಾಶವಾಗುವುದನ್ನು ಯಾರೂ ಗಮನಿಸುವುದಿಲ್ಲ. ಅಧ್ಯಾಯವನ್ನು ನೋಡಿ |