ಯೋಬ 4:4 - ಕನ್ನಡ ಸಮಕಾಲಿಕ ಅನುವಾದ4 ಎಡವಿ ಬೀಳುವವನನ್ನು ನಿನ್ನ ನುಡಿಗಳು ಎದ್ದು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲಪಡಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಎಡವಿ ಬೀಳುವವರನ್ನು ನಿನ್ನ ಮಾತುಗಳಿಂದ ಉದ್ಧರಿಸಿ, ಕುಸಿಯುವ ಮೊಣಕಾಲುಗಳನ್ನು ದೃಢಪಡಿಸಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನ ನುಡಿ ಎಡವಿಬೀಳುವವರನ್ನು ನಿಲ್ಲಗೊಳಿಸಿತು ಕುಸಿದುಬೀಳುವ ಮೊಣಕಾಲುಗಳನ್ನು ಬಲಪಡಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಎಡವಿಬೀಳುವವರನ್ನು ನಿನ್ನ ಮಾತುಗಳಿಂದ ಉದ್ಧರಿಸಿ ಕುಸಿಯುವ ಮೊಣಕಾಲುಗಳನ್ನು ದೃಢಪಡಿಸಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಎಡವಿಬಿದ್ದವರನ್ನು ನಿನ್ನ ಮಾತುಗಳಿಂದ ಉದ್ಧರಿಸಿರುವೆ; ಬಲಹೀನವಾದ ಮೊಣಕಾಲುಗಳನ್ನು ಪ್ರೋತ್ಸಾಹದಿಂದ ಬಲಗೊಳಿಸಿರುವೆ. ಅಧ್ಯಾಯವನ್ನು ನೋಡಿ |