ಯೋಬ 4:7 - ಕನ್ನಡ ಸಮಕಾಲಿಕ ಅನುವಾದ7 “ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿವಂತರು ಅಳಿದು ಹೋದದ್ದು ಎಲ್ಲಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ? ಯಥಾರ್ಥರು ಅಳಿದು ಹೋದದ್ದೆಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಲೋಚಿಸಿ ನೋಡು, ನಿರಪರಾಧಿ ಎಂದಾದರೂ ನಾಶವಾದುದುಂಟೆ ಸತ್ಯ-ಸಂಧರು ಎಲ್ಲಿಯಾದರೂ ನಿರ್ಮೂಲವಾದುದುಂಟೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ, ಯಥಾರ್ಥರು ಅಳಿದುಹೋದದ್ದೆಲ್ಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೋಬನೇ, ಆಲೋಚಿಸು: ಎಂದಾದರೂ ನಿರಪರಾಧಿಯು ನಾಶವಾಗಿರುವನೇ? ಎಂದಾದರೂ ಯಥಾರ್ಥವಂತರು ನಾಶವಾಗಿರುವರೇ? ಅಧ್ಯಾಯವನ್ನು ನೋಡಿ |