ಯೋಬ 40:24 - ಕನ್ನಡ ಸಮಕಾಲಿಕ ಅನುವಾದ24 ಅದು ನೋಡುತ್ತಿರುವಾಗ ಯಾರಾದರೂ ಅದನ್ನು ಹಿಡಿಯಬಲ್ಲರೋ? ಅದರ ಮೂಗನ್ನು ಗಾಳದಿಂದ ಚುಚ್ಚಬಲ್ಲರೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯಾರಾದರೂ ಕಣ್ಣೆದುರಿಗೆ ಬಂದು ಅದನ್ನು ಹಿಡಿದಾನೇ? ಗಾಳದಿಂದ ಅದರ ಮೂಗನ್ನು ಚುಚ್ಚಬಲ್ಲನೇ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅದು ನೋಡುವಾಗ ಯಾವನಾದರು ಅದನು ಹಿಡಿಯಬಲ್ಲನೆ? ಗಾಳದಿಂದ ಯಾವನಾದರು ಅದರ ಮೂಗನು ಚುಚ್ಚಬಲ್ಲನೆ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯಾವನಾದರೂ ಕಣ್ಣೆದುರಿಗೆ ಬಂದು ಅದನ್ನು ಹಿಡಿದಾನೇ? ಗಾಳದಿಂದ ಅದರ ಮೂಗನ್ನು ಚುಚ್ಚಬಲ್ಲನೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅದರ ಕಣ್ಣುಗಳನ್ನು ಕುರುಡುಮಾಡಿ ಅದನ್ನು ಬಂಧಿಸುವುದಕ್ಕಾಗಲಿ ಕೊಂಡಿಗಳಿಂದ ಅದರ ಮೂಗಿಗೆ ಚುಚ್ಚುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿ |