ಯೋಬ 41:14 - ಕನ್ನಡ ಸಮಕಾಲಿಕ ಅನುವಾದ14 ಅದರ ಮುಖದ ಕದಗಳನ್ನು ತೆರೆಯಬಲ್ಲವರು ಯಾರು? ಅದರ ಹಲ್ಲುಗಳ ಸುತ್ತಲೂ ಭಯಭೀತಿ ಆವರಿಸಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮುಖದ ಕದಗಳನ್ನು ಯಾರು ತೆರೆದಾರು? ಭಯವು ಅದರ ಹಲ್ಲುಗಳನ್ನು ಆವರಿಸಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದರ ಮುಖದ ಕದಗಳನು ತೆರೆಯ ಬಲ್ಲವರಾರು? ಅದರ ಹಲ್ಲುಗಳ ಸುತ್ತಲೂ ಭಯಭೀತಿ ಆವರಿಸಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮುಖದ ಕದಗಳನ್ನು ಯಾರು ತೆರೆದಾರು? ಭಯವು ಅದರ ಹಲ್ಲುಗಳನ್ನು ಆವರಿಸಿಕೊಂಡಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಬಲವಂತದಿಂದ ಅದರ ದವಡೆಗಳನ್ನು ತೆರೆಸಲು ಯಾರಿಗೂ ಸಾಧ್ಯವಿಲ್ಲ. ಅದರ ದವಡೆಹಲ್ಲುಗಳು ಜನರನ್ನು ಭಯಗೊಳಿಸುತ್ತವೆ. ಅಧ್ಯಾಯವನ್ನು ನೋಡಿ |