Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:18 - ಕನ್ನಡ ಸಮಕಾಲಿಕ ಅನುವಾದ

18 ಅದರ ಸೀನಿನ ತುಂತುರುಗಳು ಬೆಳಕಿನ ಹೊಳಪನ್ನು ಹೊರಹಾಕುವುದು; ಅದರ ಕಣ್ಣುಗಳು ಉದಯದ ಕಿರಣಗಳ ಹಾಗೆ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದರ ಸೀನಿನ ತುಂತುರುಗಳು ತಳತಳಿಸುವವು, ಕಣ್ಣು ಅರುಣನೇತ್ರಕ್ಕೆ ಸಮಾನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದರ ಸೀನಿನ ತುಂತುರುಗಳು ಥಳಥಳಿಸುತ್ತವೆ ಅದರ ಕಣ್ಣುಗಳು ಅರುಣನೇತ್ರಕ್ಕೆ ಸಮಾನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದರ ಸೀನಿನ ತುಂತುರುಗಳು ತಳತಳಿಸುವವು, ಕಣ್ಣು ಅರುಣನೇತ್ರಕ್ಕೆ ಸಮಾನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅದರ ಸೀನಿನ ತುಂತುರುಗಳು ಥಳಥಳಿಸುತ್ತವೆ. ಅದರ ಕಣ್ಣುಗಳು ಮುಂಜಾನೆಯ ಬೆಳಕಿನಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:18
4 ತಿಳಿವುಗಳ ಹೋಲಿಕೆ  

ಅದರ ಮುಂಜಾನೆಯ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದುಕೊಂಡರೂ ಬಾರದಿರಲಿ ಅರುಣೋದಯವು ಆ ದಿನವನ್ನು ನೋಡದಿರಲಿ.


ಅವರ ತಲೆ ಕೂದಲುಗಳು ಬಿಳಿಯ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿದ್ದವು. ಅವರ ನೇತ್ರಗಳು ಬೆಂಕಿಯ ಜ್ವಾಲೆಯಂತೆಯೂ


ಆ ಅಡ್ಡಣಗಳು ಒಂದಕ್ಕೊಂದು ಅಂಟಿಕೊಂಡಿವೆ; ಪ್ರತ್ಯೇಕಿಸಲಾಗದಂತೆ ಹಿಡಿದುಕೊಂಡಿವೆ.


ಅದರ ಬಾಯಿಂದ ಉರಿಯುವ ದೀಪಗಳು ಹೊರಡುತ್ತವೆ; ಬೆಂಕಿಯ ಕಿಡಿಗಳು ಹಾರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು