Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:23 - ಕನ್ನಡ ಸಮಕಾಲಿಕ ಅನುವಾದ

23 ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲದೆ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದರ ಮಾಂಸದ ಖಂಡಗಳು ಸಡಿಲವಿಲ್ಲದೆ ಅದಕ್ಕೆ ಗಟ್ಟಿಯಾಗಿ ಅಂಟಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಂಟಿಕೊಂಡಿದೆ ಅದರ ಮಾಂಸದ ಮಡಿಕೆಗಳು ಗಟ್ಟಿಯಾಗಿ ಅದರ ಮಾಂಸಖಂಡ ನಿಬಿಡವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮಾಂಸದ ಮಡತೆಗಳು ಸಡಿಲವಿಲ್ಲದೆ ಅದಕ್ಕೆ ಗಟ್ಟಿಯಾಗಿ ಅಂಟಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅದರ ಚರ್ಮದಲ್ಲಿ ಯಾವ ಬಲಹೀನತೆಯೂ ಇಲ್ಲ. ಅದು ಕಬ್ಬಿಣದಂತೆ ಗಟ್ಟಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:23
5 ತಿಳಿವುಗಳ ಹೋಲಿಕೆ  

ಅದರ ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿರುವುದು; ಅದರ ಮುಂದೆ ಭಯವು ಸಾಗುತ್ತಿರುವುದು.


ಅದರ ಹೃದಯವು ಬಂಡೆಯಂತೆಯೂ, ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ.


ನೀರಾನೆಯು ತನ್ನ ಬಾಲವನ್ನು ದೇವದಾರು ಮರದಂತೆ ಬಗ್ಗಿಸುತ್ತದೆ; ಅದರ ತೊಡೆಯ ನರಗಳೋ ಹೆಣೆದುಕೊಂಡಿವೆ.


“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “ ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ.


ಅವುಗಳಿಗೆ ಕಬ್ಬಿಣದ ಕವಚದಂಥ ಕವಚಗಳಿದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳಂತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು