Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:25 - ಕನ್ನಡ ಸಮಕಾಲಿಕ ಅನುವಾದ

25 ಅದು ಎದ್ದರೆ ಶೂರರು ಸಹ ಹೆದರುತ್ತಾರೆ; ಅದರ ಹೊಡೆತಕ್ಕೆ ಭಯಭ್ರಾಂತರಾಗಿ ಹಿಂಜರಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದು ಎದ್ದರೆ ಶೂರರು ಕೂಡ ಅಂಜಿ ಹೊಡೆತಗಳಿಂದ ಭಯಭ್ರಾಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಬಲಿಷ್ಠರೂ ಭಯಪಡುತ್ತಾರೆ ಅದು ಎದ್ದರೆ ಭಯಭ್ರಾಂತರಾಗಿ ತತ್ತರಿಸುತ್ತಾರೆ ಅದು ಬಡಿದರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದು ಎದ್ದರೆ ಶೂರರು ಕೂಡ ಅಂಜಿ ಹೊಡೆತಗಳಿಂದ ಭಯಭ್ರಾಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅದು ಎದ್ದಾಗ ಬಲಿಷ್ಠರು ಭಯಪಡುವರು. ಅದು ತನ್ನ ಬಾಲವನ್ನು ತೂಗಿದರೆ ಅವರು ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:25
5 ತಿಳಿವುಗಳ ಹೋಲಿಕೆ  

ಆಗ ಅವರು ಸಹ ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿದನು.


ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ ದಿನಗಳನ್ನು ಶಪಿಸುವುದರಲ್ಲಿಯೂ ನಿಪುಣರಾದವರು ಆ ದಿನವನ್ನು ಶಪಿಸಲಿ.


ಅದರ ಹೃದಯವು ಬಂಡೆಯಂತೆಯೂ, ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ.


ಖಡ್ಗದಿಂದ ಹೊಡೆದರೆ ಅದಕ್ಕೇನೂ ಆಗುವುದಿಲ್ಲ; ಭರ್ಜಿ, ಬಾಣ, ಕವಚ ಇವುಗಳಿಂದಲೂ ಅದಕ್ಕೆ ಏನು ಆಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು