Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:26 - ಕನ್ನಡ ಸಮಕಾಲಿಕ ಅನುವಾದ

26 ಖಡ್ಗದಿಂದ ಹೊಡೆದರೆ ಅದಕ್ಕೇನೂ ಆಗುವುದಿಲ್ಲ; ಭರ್ಜಿ, ಬಾಣ, ಕವಚ ಇವುಗಳಿಂದಲೂ ಅದಕ್ಕೆ ಏನು ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು; ಬಾಣ ಭರ್ಜಿ ಈಟಿ ಇವುಗಳೂ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಕತ್ತಿಯಿಂದ ಹೊಡೆದರೆ ಅದಕ್ಕೇನೂ ಆಗದು ಭರ್ಜಿ, ಬಾಣ, ಈಟಿಗಳಿಂದ ಏನೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು; ಬಾಣ ಬರ್ಜಿ ಈಟಿ ಇವುಗಳೂ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅದಕ್ಕೆ ಬಡಿಯುವ ಖಡ್ಗ, ಭರ್ಜಿ ಈಟಿಗಳು ಹಿಂದಕ್ಕೆ ಪುಟಹಾರುತ್ತವೆ. ಯಾವ ಆಯುಧಗಳೂ ಅದನ್ನು ನೋಯಿಸಲಾರವು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:26
4 ತಿಳಿವುಗಳ ಹೋಲಿಕೆ  

ಅದು ಎದ್ದರೆ ಶೂರರು ಸಹ ಹೆದರುತ್ತಾರೆ; ಅದರ ಹೊಡೆತಕ್ಕೆ ಭಯಭ್ರಾಂತರಾಗಿ ಹಿಂಜರಿಯುವರು.


ಕಬ್ಬಿಣವು ಅದಕ್ಕೆ ಒಣಹುಲ್ಲಿನಂತೆಯೂ, ಕಂಚು ಅದಕ್ಕೆ ಕೊಳೆತ ಕಟ್ಟಿಗೆಯಂತೆಯೂ ಇರುವುದು.


ಅದರ ಮಧ್ಯದಲ್ಲಿ ಮೇಲ್ಗಡೆ ತಲೆದೂರಿಸುವುದಕ್ಕೆ ರಂದ್ರವಿರಬೇಕು. ಅದು ಹರಿಯದ ಆ ರಂದ್ರದ ಸುತ್ತಲೂ ನೇಯ್ಗೆ ಕಸೂತಿಯನ್ನು ಹಾಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು