ಯೋಬ 41:30 - ಕನ್ನಡ ಸಮಕಾಲಿಕ ಅನುವಾದ30 ಅದರ ಹೊಟ್ಟೆಯ ಅಡಿಯಲ್ಲಿ ಚೂಪಾದ ಒಡೆದ ಮಡಕೆಗಳಂತಿವೆ, ಅದು ಕೆಸರಿನ ಮೇಲೆ ತೆನೆಬಡಿಯುವ ಯಂತ್ರದಿಂದ ಆಗುವ ಗುರುತಿನಂತಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅದರ ಕೆಳಭಾಗವು ಚೂಪಾದ ಬೋಕಿಗಳಾಗಿದೆ, ಅದು ಕೆಸರಿನ ಮೇಲೆ ಹಲಗೆಯ ಹಾಗೆ ನೀಡಿಕೊಂಡಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅದರ ಹೊಟ್ಟೆಯ ಅಡಿಭಾಗವು ಬೋಕಿಬಿಲ್ಲೆಗಳಂತೆ ಚೂಪು ಹಲಿವೆಯ ಹಾಗೆ ಕೆಸರಿನ ಮೇಲೆ ಮೈ ಚಾಚಿಕೊಂಡಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅದರ ಕೆಳಭಾಗವು ಮೊನೆಮೊನೆಯಾದ ಬೋಕಿಗಳಾಗಿದೆ, ಅದು ಕೆಸರಿನ ಮೇಲೆ ಹಲಿಕೆಯ ಹಾಗೆ ನೀಡಿಕೊಂಡಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಅದರ ಕೆಳಭಾಗವು ಮಡಕೆಯ ಹರಿತವಾದ ಚೂರುಗಳಂತಿವೆ. ಅದು ನಡೆಯುವಾಗ ಒಕ್ಕಣೆಯ ಸುತ್ತಿಗೆಯಂತೆ ಮಣ್ಣಿನಲ್ಲಿ ಕುಳಿಗಳನ್ನು ಮಾಡುತ್ತದೆ. ಅಧ್ಯಾಯವನ್ನು ನೋಡಿ |