ಯೋಬ 41:7 - ಕನ್ನಡ ಸಮಕಾಲಿಕ ಅನುವಾದ7 ಆ ಮೊಸಳೆಯ ಚರ್ಮವನ್ನು ಮುಳ್ಳುಗಳಿಂದ ಚುಚ್ಚಬಲ್ಲೆಯಾ? ಅದರ ತಲೆಯನ್ನು ಮೀನು ಹಿಡಿಯುವ ಈಟಿಯಿಂದ ತಿವಿಯಬಲ್ಲೆಯಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದರ ಚರ್ಮವನ್ನೆಲ್ಲ ಕೊಂಡಿಗಳಿಂದಲೂ ಅಥವಾ ತಲೆಯನ್ನೆಲ್ಲ ಮೀನಿನ ಈಟಿಗಳಿಂದಲೂ ಚುಚ್ಚಬಲ್ಲೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅದರ ಚರ್ಮವನು ಕೊಂಡಿಗಳಿಂದ ಚುಚ್ಚಬಲ್ಲೆಯಾ? ಅದರ ತಲೆಯನು ಮೀನು ಹಿಡಿಯುವ ಭರ್ಜಿಯಿಂದ ತಿವಿಯಬಲ್ಲೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದರ ಚರ್ಮವನ್ನೆಲ್ಲ ಕೊಂಡಿಗಳಿಂದಲೂ ತಲೆಯನ್ನೆಲ್ಲ ಮೀನಿನ ಈಟಿಗಳಿಂದಲೂ ಚುಚ್ಚಬಲ್ಲಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀನು ಭರ್ಜಿಗಳನ್ನು ಎಸೆದು ಅದರ ಚರ್ಮಕ್ಕೂ ತಲೆಗೂ ನಾಟಿಸಬಲ್ಲೆಯಾ? ಅಧ್ಯಾಯವನ್ನು ನೋಡಿ |