ಯೋಬ 42:15 - ಕನ್ನಡ ಸಮಕಾಲಿಕ ಅನುವಾದ15 ಯೋಬನ ಪುತ್ರಿಯರ ಹಾಗೆ ಸೌಂದರ್ಯವತಿಯರು ದೇಶದಲ್ಲೆಲ್ಲೂ ಇರಲಿಲ್ಲ. ಅವರ ತಂದೆ ಅವರ ಅಣ್ಣತಮ್ಮಂದಿರಿಗೆ ಕೊಟ್ಟಹಾಗೆ ಅವರಿಗೂ ಸೊತ್ತನ್ನು ಹಂಚಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೋಬನ ಮಕ್ಕಳಷ್ಟು ಸುಂದರಸ್ತ್ರೀಯರು ಆ ದೇಶದಲ್ಲಿ ಎಲ್ಲಿಯೂ ಸಿಕ್ಕುತ್ತಿರಲಿಲ್ಲ. ತಂದೆಯು ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸ್ವತ್ತನ್ನು ಹಂಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೋಬನ ಮಕ್ಕಳಷ್ಟು ಸುಂದರವಾದ ಹೆಣ್ಣುಗಳು ಆ ನಾಡಿನಲ್ಲೆಲ್ಲೂ ಸಿಕ್ಕುತ್ತಿರಲಿಲ್ಲ. ಅವರ ತಂದೆ, ಅವರ ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸೊತ್ತನ್ನು ಹಂಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೋಬನ ಮಕ್ಕಳಷ್ಟು ಸುಂದರ ಸ್ತ್ರೀಯರು ಆ ದೇಶದಲ್ಲಿ ಎಲ್ಲಿಯೂ ಸಿಕ್ಕುತ್ತಿರಲಿಲ್ಲ. ತಂದೆಯು ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸ್ವಾಸ್ತ್ಯವನ್ನು ಹಂಚಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೋಬನ ಹೆಣ್ಣುಮಕ್ಕಳು ಇಡೀ ದೇಶದಲ್ಲೇ ಅತ್ಯಂತ ಸೌಂದರ್ಯವುಳ್ಳ ಸ್ತ್ರೀಯರಾಗಿದ್ದರು. ಯೋಬನು ತನ್ನ ಗಂಡುಮಕ್ಕಳಿಗೆ ಆಸ್ತಿಯನ್ನು ಕೊಟ್ಟಂತೆ ತನ್ನ ಹೆಣ್ಣುಮಕ್ಕಳಿಗೂ ಕೊಟ್ಟನು. ಅಧ್ಯಾಯವನ್ನು ನೋಡಿ |