ಯೋಬ 5:18 - ಕನ್ನಡ ಸಮಕಾಲಿಕ ಅನುವಾದ18 ಗಾಯ ಮಾಡುವವರೂ ಗಾಯ ಕಟ್ಟುವವರೂ ದೇವರೇ; ಹೊಡೆಯುವುದೂ ಗುಣಪಡಿಸುವುದೂ ದೇವರ ಕೈಯೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಗಾಯಮಾಡುವವನೂ ಗಾಯಕಟ್ಟುವವನೂ ದೇವರೇ ಹೊಡೆಯುವುದೂ, ಗುಣಪಡಿಸುವುದೂ ಆತನ ಕೈಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಗಾಯ ಮಾಡುವವನೂ ಗಾಯ ಕಟ್ಟುವವನೂ ಆತನೇ. ಆತನು ಗಾಯಮಾಡಿದರೂ ಆತನ ಕೈಗಳೇ ವಾಸಿಮಾಡುತ್ತವೆ. ಅಧ್ಯಾಯವನ್ನು ನೋಡಿ |