ಯೋಬ 6:11 - ಕನ್ನಡ ಸಮಕಾಲಿಕ ಅನುವಾದ11 “ನಾನು ನಿರೀಕ್ಷೆಯಿಂದಿರಲು, ನನಗೆ ಶಕ್ತಿ ಎಲ್ಲಿದೆ? ನಾನು ಸಹನೆಯಿಂದಿರಲು, ನನಗೆ ಭವಿಷ್ಯ ಏನಿದೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾನು ನಿರೀಕ್ಷೆಯಿಂದಿರಲು ನನಗಾಧಾರವೇನು? ನಾನು ತಾಳ್ಮೆಯಿಂದಿರಲು ನನ್ನ ಅಂತ್ಯಸ್ಥಿತಿಯೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವದೇಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ನನ್ನ ಬಲವು ಕುಗ್ಗಿಹೋಗಿದೆ; ಬದುಕುವ ನಿರೀಕ್ಷೆಯೇ ನನಗಿಲ್ಲ. ಕೊನೆಯಲ್ಲಿ ನನಗೇನಾಗುವುದೋ ತಿಳಿಯದು, ಆದ್ದರಿಂದ ನಾನು ತಾಳ್ಮೆಯಿಂದಿರುವುದೇಕೇ? ಅಧ್ಯಾಯವನ್ನು ನೋಡಿ |