ಯೋಬ 6:17 - ಕನ್ನಡ ಸಮಕಾಲಿಕ ಅನುವಾದ17 ಉಷ್ಣ ಸಮಯದಲ್ಲಿ ಅವು ಹರಿಯುವದಿಲ್ಲ; ಸೆಕೆಯಾದಾಗ ಬತ್ತಿ ಅದರ ಸ್ಥಳದಿಂದ ಮಾಯವಾಗುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಬೇಸಿಗೆ ಬರುತ್ತಲೇ ಮಾಯವಾಗುವವು, ಸೆಕೆಯುಂಟಾದಾಗ ಅವು ಬತ್ತಿ ಕಾಣಿಸದೆ ಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ತೊರೆಗಳು ಮಾಯವಾಗುತ್ತವೆ ಬೇಸಿಗೆ ಬಂದಾಗ ಬತ್ತಿಹೋಗುತ್ತವೆ ಸೆಕೆಯಾದಾಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಬೇಸಿಗೆ ಬರುತ್ತಲೇ ಮಾಯವಾಗುವವು, ಸೆಕೆಯುಂಟಾದಾಗಲೋ ಅವು ಬತ್ತಿ ಕಾಣಿಸದೆ ಹೋಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಆ ತೊರೆಗಳು ಬೇಸಿಗೆಕಾಲದಲ್ಲಿ ಇದ್ದಕ್ಕಿದ್ದಂತೆ ಹರಿಯದೆ ನಿಂತುಹೋಗುತ್ತವೆ. ಬೇಸಿಗೆ ಕಾಲದ ಕಾವಿಗೆ ನೀರು ಬತ್ತಿಹೋಗುತ್ತದೆ; ತೊರೆಗಳು ಇಲ್ಲವಾಗುತ್ತವೆ. ಅಧ್ಯಾಯವನ್ನು ನೋಡಿ |