ಯೋಬ 6:2 - ಕನ್ನಡ ಸಮಕಾಲಿಕ ಅನುವಾದ2 “ಅಯ್ಯೋ, ನನ್ನ ವ್ಯಥೆಯನ್ನು ತೂಕಮಾಡಿ ನೋಡಿದರೆ ಒಳ್ಳೇದು, ನನ್ನ ದುಃಖವನ್ನೆಲ್ಲಾ ತಕ್ಕಡಿಗೆ ಹಾಕಿದರೆ ಲೇಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಆಹಾ, ತ್ರಾಸಿನಲ್ಲಿ ನನ್ನ ವಿಪತ್ತನ್ನು ಇಟ್ಟು; ಅದರಿಂದ ನನ್ನ ಕರಕರೆಯ ಭಾರವನ್ನು ತೂಕ ಮಾಡುವುದಾದರೆ ಎಷ್ಟೋ ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನನ್ನ ವಿಪತ್ತನು ತೂಕಮಾಡಿ ನೋಡಿದರೆ ಒಳಿತು ನನ್ನ ದುಃಖಗಳನು ತಕ್ಕಡಿಗೆ ಹಾಕಿದರೆ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಹಾ, ತ್ರಾಸಿನಲ್ಲಿ ನನ್ನ ವಿಪತ್ತನ್ನು ಇಟ್ಟು ಅದರಿಂದ ನನ್ನ ಕರಕರೆಯ ಭಾರವನ್ನು ತೂಕ ಮಾಡುವದಾದರೆ ಎಷ್ಟೋ ಒಳ್ಳೇದು. ಅಧ್ಯಾಯವನ್ನು ನೋಡಿ |