ಯೋಬ 6:30 - ಕನ್ನಡ ಸಮಕಾಲಿಕ ಅನುವಾದ30 ನನ್ನ ನಾಲಿಗೆಯಲ್ಲಿ ದುಷ್ಟತನ ಇದೆಯೋ? ವಿಪತ್ತುಗಳ ವಿವೇಚನೆಯು ನನಗಿಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ರುಚಿಗೆ ನನ್ನ ನಾಲಿಗೆಯು ತಪ್ಪುಮಾಡುತ್ತದೋ? ಸತ್ಯಾಸತ್ಯಗಳ, ನ್ಯಾಯಾನ್ಯಾಯಗಳನ್ನು ವಿವೇಚಿಸುವ ಸಾಮರ್ಥ್ಯ ನನಗಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ರುಚಿ ವಿಷಯದಲ್ಲಿ ನಾಲಿಗೆ ತಪ್ಪುಮಾಡುತ್ತದೆಯೇ? ಸತ್ಯಾಸತ್ಯಗಳ ವಿವೇಚನೆ ನನಗಿಲ್ಲವೇ?’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ರುಚಿವಿಮರ್ಶೆಯಲ್ಲಿ ನನ್ನ ನಾಲಿಗೆಯು ತಪ್ಪುಮಾಡುತ್ತದೋ? ನನ್ನ ಅಂಗಳವು ವಿಪತ್ತುಗಳ [ನ್ಯಾಯಾನ್ಯಾಯವನ್ನು] ವಿವೇಚಿಸಲಾರದೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಾನು ಸುಳ್ಳು ಹೇಳುತ್ತಿಲ್ಲ. ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಎಂದು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿ |