ಯೋಬ 6:5 - ಕನ್ನಡ ಸಮಕಾಲಿಕ ಅನುವಾದ5 ಹುಲ್ಲು ಇರುವಾಗ ಕಾಡುಕತ್ತೆಯು ಅರಚುವುದೋ? ಮೇವು ಇದ್ದರೆ ಎತ್ತು ಕೂಗುವುದೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕಾಡುಕತ್ತೆಗೆ ಹುಲ್ಲಿರಲು ಅರಚೀತೇ? ಎತ್ತಿಗೆ ಮೇವಿರಲು ಕೂಗೀತೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹುಲ್ಲಿರಲು ಕಾಡುಕತ್ತೆ ಅರಚೀತೆ? ಮೇವಿರಲು ಗೂಳಿ ಎತ್ತು ಗುಟುರೀತೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕಾಡುಕತ್ತೆಗೆ ಹುಲ್ಲಿರಲು ಅರಚೀತೇ, ಎತ್ತಿಗೆ ಮೇವಿರಲು ಕೂಗೀತೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಕಾಡುಕತ್ತೆಗೆ ತಿನ್ನಲು ಹುಲ್ಲಿದ್ದರೆ ಅರಚುವುದೇ? ಎತ್ತಿಗೆ ಆಹಾರವಿದ್ದರೆ ಕೂಗುವುದೇ? ಅಧ್ಯಾಯವನ್ನು ನೋಡಿ |